Advertisement

ಚಂಡಮಾರುತ: 3 ದಿನ ಶಾಲೆಗಳಿಗೆ ರಜೆ

09:15 AM Nov 06, 2019 | Hari Prasad |

ಮುಂಬಯಿ: ‘ಮಹಾ’ ಚಂಡಮಾರುತವು ಗುರುವಾರ ಗುಜರಾತ್‌ ಕರಾವಳಿಗೆ ಅಪ್ಪಳಿಸಲಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾ ಖೆ ತಿಳಿಸಿದೆ. ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗಲಿದ್ದು ಕರಾವಳಿ ಪಾಲ್ಗಾರ್‌ ಜಿಲ್ಲೆಯಲ್ಲಿನ ಶಾಲೆಗಳು, ಕಾಲೇಜುಗಳಿಗೆ ಬುಧವಾರದಿಂದ 3 ದಿನ ರಜೆ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next