Advertisement
ಕೂಡಲೇ ಅಲ್ಲಿಂದ ಲಕ್ನೋ ನಗರ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಬಾಂಬ್ ನಿಷ್ಕ್ರಿಯ ದಳದ ಸಹಿತ ಪೊಲೀಸರು ಸ್ಥಳಕ್ಕೆ ಧಾವಿಸಿ ಶೋಧಿಸಲಾಯಿತು. ಅಂತಿಮವಾಗಿ ಅದು ಸುಳ್ಳು ಕರೆ ಎಂದು ದೃಢವಾಯಿತು. ಈ ಹಿನ್ನೆಲೆಯಲ್ಲಿ ಅವರ ನಿವಾಸದ ಸುತ್ತ ಬಂದೋಬಸ್ತ್ ಏರ್ಪಡಿಸಲಾಗಿದೆ. Advertisement
ಸಿಎಂ ಯೋಗಿ ನಿವಾಸಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ
10:00 PM Feb 17, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.