Advertisement

ಉಡುಪಿ ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ : ದೂರು ದಾಖಲು

04:29 PM Jun 02, 2021 | Team Udayavani |

ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದಿರುವ ಕುರಿತು ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ಮೇ 31 ರಂದು ಕಿಡಿಗೇಡಿಗಳು ‘DC Udupi’ ಎಂಬ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಯನ್ನು ಸೃಷ್ಟಿಸಿ, ಪ್ರೊಫೈಲಿಗೆ ಜಿಲ್ಲಾಧಿಕಾರಿಗಳ ಫೋಟೋವನ್ನು ಹಾಕಿ ದುರ್ಬಳಕೆ ಮಾಡಿಕೊಂಡಿದ್ದಾರೆ.

ಇದೆ ನಕಲಿ ಖಾತೆಯಿಂದ ಸಾರ್ವಜನಿಕರಿಗೆ ಹಣ ಕೇಳಿ ಸಂದೇಶ ಕಳುಹಿಸಿ ಅವರ ವೈಯಕ್ತಿಕ ಗೌರವಕ್ಕೆ ದಕ್ಕೆ ಉಂಟು ಮಾಡಿದ್ದಾರೆ.

ಈ ಕುರಿತು ಕಿಡಿಗೇಡಿಗಳ ವಿರುದ್ದ ಉಡುಪಿ ಸೆನ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 66(c), 66(d)  ಐ.ಟಿ. ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next