Advertisement
ಈ ವಿಚಾರವಾಗಿ ಯಾದಗಿರಿ ಜಿಲ್ಲೆಯ ಎಸ್‌ಸಿ-ಎಸ್‌ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿ ಇದೆ ಎಂದು ನೆಪ ಹೇಳಿ ಅರ್ಹರಿಗೂ ತಳವಾರ ಜಾತಿ ಪ್ರಮಾಣಪತ್ರ ನೀಡಲಾಗುತ್ತಿಲ್ಲ ಎಂದು ರಾಜ್ಯ ತಳವಾರ ಮಹಾಸಭಾ ಮಧ್ಯಾಂತರ ಅರ್ಜಿ ಸಲ್ಲಿಸಿತ್ತು.
Advertisement
Fake, false ಜಾತಿ ಪ್ರಮಾಣಪತ್ರ : ಸರಕಾರದ ವರದಿ ಕೇಳಿದ ಹೈಕೋರ್ಟ್
12:03 AM Aug 13, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.