Advertisement

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

01:58 AM Oct 11, 2024 | Team Udayavani |

ಕನಕಪುರ: ಮನೆ ಮುಂದೆ ಆಡುತ್ತಿದ್ದ 3 ವರ್ಷದ ಬಾಲಕ, ಗ್ರಾಮದ ಸಿಂಧು ಮತ್ತು ಶ್ರೀನಿವಾಸ್‌ ಪುತ್ರ ಪ್ರದ್ವಿನ್‌ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಅಡಕೆ ಹಳ್ಳ ಗ್ರಾಮದಲ್ಲಿ ಸಂಭವಿಸಿದೆ.

Advertisement

ಹೆರಿಗೆಗೆಂದು ಸಿಂಧು ತವರು ಮನೆಗೆ ಬಂದಿದ್ದು, 2ನೇ ಮಗು ವಿನ ನಿರೀಕ್ಷೆಯಲ್ಲಿರುವಾಗ ಈ ದುರ್ಘ‌ಟನೆ ಸಂಭವಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next