Advertisement
ಯಶಸ್ವಿನಿ (6) ಭರತ್ (3) ಹಾಗು ತಂದೆ ಶಿವನಾಯ್ಕ್(32) ಮೃತಪಟ್ಟ ದುರ್ದೈವಿಗಳು. ಕೌಟುಂಬಿಕ ಕಲಹದ ಹಿನ್ನೆಲೆಯಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದ್ದು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
ಕೌಟುಂಬಿಕ ಕಲಹ ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ತಂದೆ
07:41 PM Jul 08, 2017 | Harsha Rao |
Advertisement
Udayavani is now on Telegram. Click here to join our channel and stay updated with the latest news.