Advertisement
ಹೆಂಡತಿ ಕಾಣೆಯಾಗಿದ್ದು, ನಗರದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ತಾಲೂಕಿನ ಉದನಹಳ್ಳಿಯ ಆರ್ಕೆಸ್ಟ್ರಾ ಕಲಾವಿದ ಮುನಿಕೃಷ್ಣ ತನ್ನ ಹೆಂಡತಿ ಲೀಲಾವತಿ (22) ಪೋಟೋವನ್ನು ಫೇಸ್ ಬುಕ್‌ನಲ್ಲಿ ಪೋಸ್ಟ್ ಮಾಡಿ ಆರ್‌ಐಪಿ ಎಂದು ಬರೆದು ಶ್ರದ್ಧಾಂಜಲಿ ಸಲ್ಲಿಸಿದ್ದಾನೆ.
Advertisement
ಗಂಡ – ಹೆಂಡತಿ ಜಗಳ: ಫೇಸ್ ಬುಕ್ ನಲ್ಲಿ ಹೆಂಡತಿ ಫೋಟೋ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ ಪತಿ.!
01:53 PM Feb 26, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.