Advertisement
ಜುಲೈ 27 ಹಾಗೂ 28 ರಂದು ಜಾತ್ರೆ ನಡೆಯಲಿದ್ದು ಜಾತ್ರೆಯು ಶಾಂತಿಯುತವಾಗಿ ನಡೆಯಲು ಎಲ್ಲರ ಸಹಕಾರ ಆಗತ್ಯ. ಪ್ರತಿ ವರ್ಷದಂತೆ ಎಲ್ಲಾ ಧಾರ್ಮಿಕ ವಿಧಿವಿಧಾನಗಳ ಮೂಲಕ ಹಬ್ಬವನ್ನು ಆಚರಿಸಬೇಕಾಗಿದ್ದು, ಯಾವುದೇ ರೀತಿಯಿಂದ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು.
Related Articles
Advertisement
ರಿಕ್ಷಾ ಚಾಲಕರ ಸಂಘದ ಮಾಜಿ ಅಧ್ಯಕ್ಷ ವೆಂಕಟೇಶ ನಾಯ್ಕ ಆಸರಕೇರಿ, ದೇವಸ್ಥಾನ ಸಮಿತಿ ಸದಸ್ಯ ಸುರೇಂದ್ರ ಭಟ್ಕಳ ಮಾತನಾಡಿದರು.ತಹಶೀಲ್ದಾರ ಸುಮಂತ ಬಿ., ಪುರಸಭೆ ಮುಖ್ಯಾಧಿಕಾರಿ ಎಂ.ಕೆ.ಸುರೇಶ, ಜಾಲಿ ಪ.ಪಂ. ಮುಖ್ಯಾಧಿಕಾರಿ ರಾಮಚಂದ್ರ ವರ್ಣೆಕರ್, ಕೆ.ಇ.ಬಿ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಮಂಜುನಾಥ, ಶ್ರೀಪಾದ ಕಂಚುಗಾರ, ದಿನೇಶ ನಾಯ್ಕ, ಶಂಕರ ಶೆಟ್ಟಿ, ಗೋವಿಂದ ನಾಯ್ಕ, ಶ್ರೀಧರ ನಾಯ್ಕ ಆಸರಕೇರಿ, ದಿನೇಶ ನಾಯ್ಕ ಮುಂಡಳ್ಳಿ, ಶಾಂತಾರಾಮ ಭಟ್ಕಳ, ಸುಬ್ರಾಯ ದೇವಾಡಿಗ, ನಾರಾಯಣ ಖಾರ್ವಿ, ತಂಝೀA ಮುಖಂಡ ಅಷ್ಫಾಕ್ ಮುಂತಾದವರು ಉಪಸ್ಥಿತರಿದ್ದರು.