Advertisement
ಹೌದು ಕೊಹ್ಲಿ ಅಭಿಮಾನಿಗಳಿಗೆ ಅವರ ಮುದ್ದಾದ ಮಗಳು ಈಗ ಹೇಗಿದ್ದಾಳೆ ಅನ್ನೋ ಕುತೂಹಲ ಇದೆ. ಇದೀಹ ವಿರಾಟ್ ಇನ್ಸ್ಟಾಗ್ರಾಂ ಖಾತೆಯ ಮೂಲಕ ಅಭಿಮಾನಿಗಳ ಜೊತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬರು ವಿರುಷ್ಕಾ ದಂಪತಿಯ ಮುದ್ದಾದ ಮಗು ವಮಿಕಾಳ ಫೋಟೋವನ್ನು ಹಂಚಿಕೊಳ್ಳುವಂತೆ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೊಹ್ಲಿ, ವಮಿಕಾ ಪ್ರಪಂಚದ ಜ್ಞಾನ ಅರಿಯುವವರೆಗೂ, ಸಾಮಾಜಿಕ ಜಾಲತಾಣ ಅಂದ್ರೆ ಏನು ಎಂದು ಅವಳಿಗೆ ತಿಳಿಯುವವರೆಗೂ ಆಕೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡೋದಿಲ್ಲ ಅಂತ ಉತ್ತರಿಸಿದ್ದಾರೆ.
Advertisement
ಆ ದಿನದವರೆಗೆ ಕೊಹ್ಲಿ ತಮ್ಮ ಮಗಳ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಲ್ವಂತೆ..!
04:23 PM May 30, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.