Advertisement

ಫರಂಗಿಪೇಟೆ: ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ ಕಾರು

11:23 AM Sep 30, 2022 | Team Udayavani |

ಬಂಟ್ವಾಳ: ಫರಂಗಿಪೇಟೆಯ ಕಾಂತಪ್ಪ ಪೂಂಜ ಸಂಕೀರ್ಣ ಎದುರು ನಿಂತಿದ್ದ ಎರಡು ಕಾರುಗಳಿಗೆ ವೋಕ್ಸ್ ವೆಗಾನ್ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂರು ಕಾರುಗಳು ಕೂಡ ಜಖಂಗೊಂಡಿದೆ.

Advertisement

ಬಿ.ಸಿ.ರೋಡು ಕಡೆಯಿಂದ ಅತಿ ವೇಗದಲ್ಲಿ ಬಂದ ಕಾರು, ಚಾಲಕನ ನಿಯಂತ್ರಣ ಕಳೆದುಕೊಂಡು ಫರಂಗಿಪೇಟೆಯಲ್ಲಿ ಹೆದ್ದಾರಿ ಬದಿ ನಿಲ್ಲಿಸಿದ್ದ ಮಾರುತಿ ಆಮ್ನಿ ಮತ್ತು ಮಾರುತಿ ಆಲ್ಟೊ ಕಾರಿಗೆ ಢಿಕ್ಕಿಯಾಗಿದ್ದು, ಅದರಲ್ಲಿ ಒಂದು ಕಾರು ರಿಪೇರಿಗೆ ನಿಲ್ಲಿಸಿದ್ದ ಟಿಪ್ಪರ್ ಗೆ ಢಿಕ್ಕಿಯಾಗಿದೆ. ಆಮ್ನಿ ಮತ್ತು ಟಿಪ್ಪರ್ ನಡುವೆ ಸಿಲಿಕಿದ ಮಾರುತಿ ಆಲ್ಟೊ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next