Advertisement

ವಿಫ‌ಲ ಕೊಳವೆ ಬಾವಿ ಮುಚ್ಚಿದರೆ 500 ರೂ. ಬಹುಮಾನ: ಕೊಪ್ಪಳದ ರೈತನಿಂದ ಘೋಷಣೆ

10:18 PM Apr 04, 2024 | Team Udayavani |

ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿರುವ ನಿರುಪಯುಕ್ತ ತೆರೆದ ಕೊಳವೆ ಬಾವಿ ಮುಚ್ಚುವವರಿಗೆ 500 ರೂ. ಬಹುಮಾನ ನೀಡುವುದಾಗಿ ನಗರದ ರೈತ ಗ್ಯಾರೇಜ್‌ ಶಿವಣ್ಣ ಎಂಬವರು ಘೋಷಿಸುವ ಮೂಲಕ ಗಮನ ಸೆಳೆದಿದ್ದಾರೆ.

Advertisement

ಕೊರೆಯಿಸಿದ ವಿಫ‌ಲ ಕೊಳವೆ ಬಾವಿಯನ್ನು ಮುಚ್ಚದಿದ್ದರೆ ಆಗುವ ಅನಾಹುತ ಗೊತ್ತಿದ್ದರೂ ಜನ ಅವುಗಳನ್ನು ಮುಚ್ಚಲು ಮುಂದಾಗುತ್ತಿಲ್ಲ. ಈ ಕುರಿತು ಬೀದಿ ನಾಟಕಗಳನ್ನು ಮಾಡಿದ್ದೇನೆ. ಆದರೂ ಜನ ಎಚ್ಚೆತ್ತುಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next