Advertisement

ಸೋಲಾರ್ ವಿದ್ಯುತ್ ತಂತಿ ಅಳವಡಿಕೆಗೆ ರೈತರ ವಿರೋಧ : ಹಲವರು ಪೊಲೀಸರ ವಶಕ್ಕೆ

01:12 PM Sep 20, 2022 | Team Udayavani |

ಚಿಕ್ಕಮಗಳೂರು : ಸೋಲಾರ್ ವಿದ್ಯುತ್ ತಂತಿ ಅಳವಡಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಿಮ್ಮಲಾಪುರದಲ್ಲಿ ನಡೆದಿದೆ.

Advertisement

ರೈತರ ಜಮೀನಿನ ಮೇಲೆ ಓಆರ್ ಬಿ ಎನ್ ಆರ್ ಜಿ ಕಂಪೆನಿ ಸೋಲಾರ್ ವಿದ್ಯುತ್ ತಂತಿ ಅಳವಡಿಸಲು ಮುಂದಾಗಿದ್ದು ಇದಕ್ಕೆ ಗ್ರಾಮದ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ, ನಾವು ಮನೆ ಕಟ್ಟಬೇಕು, ಅಲ್ಲದೆ ನಯಾ ಪೈಸೆ ಪರಿಹಾರ ನೀಡದೆ ರೈತರ ಬಾಳಲ್ಲಿ ಚೆಲ್ಲಾಟವಾಡುತ್ತಿದ್ದಾರೆ ಎಂದು ರೈತರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ, ಈ ವೇಳೆ ಪೊಲೀಸರನ್ನು ಸ್ಥಳಕ್ಕೆ ಕರೆಸಿ ಪ್ರತಿಭಟನಾನಿರತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ : ಚಿಕ್ಕಮಗಳೂರು: ಮೆಟ್ಟಿಲು ಹತ್ತಲಾಗದೇ ವಿಶೇಷಚೇತನ ಯುವಕನ ಪರದಾಟ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next