Advertisement
ಸಂತೋಷ್ ರಾಮ್‌ರಾವ್ ಕುಲಕರ್ಣಿ (43) ಎಂಬ ರೈತ ಸಾಲಬಾಧೆಯಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. 7 ಎಕರೆ ಜಮೀನು ಹೊಂದಿದ್ದು, ಕಬ್ಬು ಮತ್ತು ದಾಳಿಂಬೆ ಬೆಳೆಯಲ್ಲಿ ಅಪಾರ ನಷ್ಟ ಅನುಭವಿಸಿದ್ದ ಎಂದು ವರದಿಯಾಗಿದೆ.
Advertisement
‘ನನ್ನ ಸಾವಿಗೆ ರಾಜ್ಯ ಸರ್ಕಾರ ಕಾರಣ’:ಸಿಂದಗಿಯಲ್ಲಿ ರೈತ ಆತ್ಮಹತ್ಯೆ
09:56 AM Apr 11, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.