Advertisement

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ; watch

03:12 PM Jul 23, 2018 | Sharanya Alva |

ಬೆಂಗಳೂರು: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಚೇರಿ ಪ್ರವೇಶ ದ್ವಾರಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿದೆ.

Advertisement

ಪಿಜಿಸಿಎಲ್ ಮತ್ತು ಜಿಲ್ಲಾಡಳಿತಗಳು ರೈತರ ವಿರುದ್ಧ ಮಾಡಿರುವ ಅಕ್ರಮಗಳನ್ನು ಖಂಡಿಸಿ ಪ್ರತಿಭಟನೆ ನಡೆಸಿ, ಘೋಷಣೆ ಕೂಗಿದರು. ಆನೇಕಲ್ ಭಾಗದಲ್ಲಿ ರೈತರ ಗದ್ದೆಗಳಲ್ಲೇ ವಿದ್ಯುತ್ ಕಂಬಗಳನ್ನು ಹಾಕುತ್ತಿರುವ ವಿರುದ್ಧ ಸಂಘಟನೆ ಪ್ರತಿಭಟನೆ ನಡೆಸಿದೆ.

ವಿಡಿಯೋ: ಫಕ್ರುದ್ದೀನ್

Advertisement

Udayavani is now on Telegram. Click here to join our channel and stay updated with the latest news.

Next