Advertisement
ರೈತರೊಂದಿಗೆ ಸರ್ಕಾರ ಚೆಲ್ಲಾಟ: ರೈತ ಮುಖಂಡ ಕೆಂಪುಗೌಡ ಮಾತನಾಡಿ, ಪ್ರಸ್ತುತ ಅಣೆಕಟ್ಟೆಯಲ್ಲಿ 94 ಅಡಿ ನೀರು ಸಂಗ್ರಹವಾಗಿದೆ. ಬೆಳೆದು ನಿಂತಿರುವ ಕಬ್ಬು ಹಾಗೂ ಇತರೆ ಬೆಳೆಗಳಿಗೆ ನೀರು ಹರಿಸದೇ ರೈತರೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ 2-3 ತಿಂಗಳಿಂದ ಕೋವಿಡ್ 19 ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದು, ಇದೀಗ ತಾವು ಬೆಳೆದಿರುವ ಬೆಳೆಗಳಿಗೆ ನೀರಿಲ್ಲದೇ ಪರದಾಡುತ್ತಿದ್ದಾರೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು.
Advertisement
ನಾಲೆಗಳಿಗೆ ನೀರು ಹರಿಸಲು ರೈತರ ಆಗ್ರಹ
04:50 AM Jun 23, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.