Advertisement
ತಿರುಪತಿ ದೇವಸ್ಥಾನಕ್ಕೆ ಕೋಟ್ಯಂತರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ. ಇವರಿಗೆ ದರ್ಶನ, ವಸತಿ ಹಾಗೂ ಇನ್ನಿತರ ಸೇವೆಗಳನ್ನು ಶೀಘ್ರವಾಗಿ ಒದಗಿ ಸಲು ಮತ್ತು ಸೇವೆಗಳಲ್ಲಿ ಪಾರದರ್ಶಕತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಈ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗು ತ್ತಿದೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿ ಕಾರಿ ಜೆ. ಶ್ಯಾಮಲಾ ರಾವ್ ಹೇಳಿದ್ದಾರೆ.
Advertisement
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
01:23 AM Dec 23, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.