Advertisement
ಇದೇ ವೇಳೆ ಒಂದು ಹೈಬ್ರಿಡ್ ಲೇನ್ ಕೂಡ ಇರಲಿದ್ದು, ಇದರಲ್ಲಿ ಫಾಸ್ಟ್‌ಟ್ಯಾಗ್ ಜೊತೆಗೆ ನಗದು ರೂಪದಲ್ಲೂ ಹಣ ಪಡೆಯಲಾಗುತ್ತದೆ. ಮುಂದಿನ ದಿನಗಳಲ್ಲಿ ಈ ಲೇನ್‌ಗಳಲ್ಲಿ ಕೇವಲ ಫಾಸ್ಟ್‌ಟ್ಯಾಗ್‌ಗಳನ್ನು ಮಾತ್ರ ಸಮ್ಮತಿಸಲಾಗುತ್ತದೆ. ಫಾಸ್ಟ್‌ಟ್ಯಾಗ್ ಇಲ್ಲದ ವಾಹನಗಳು ಈ ಲೇನ್‌ಗಳ ಮೂಲಕ ಹಾದುಹೋಗುವುದಾದರೆ ದುಪ್ಪಟ್ಟು ಶುಲ್ಕ ವಿಧಿಸಲಾಗುತ್ತದೆ. ಸದ್ಯ ಎಲ್ಲ ಟೋಲ್ಗಳಲ್ಲೂ ಕೆಲವು ಲೇನ್‌ಗಳನ್ನು ಫಾಸ್ಟ್‌ಟ್ಯಾಗ್ ಸಿದ್ಧವಾಗಿಸಿದ್ದು, ಇಂತಹ ಲೇನ್‌ಗಳಲ್ಲಿ ನಗದು ಪಾವತಿ ಮಾಡುವವರೂ ಆಗಮಿಸುವುದರಿಂದಾಗಿ ಫಾಸ್ಟ್‌ಟ್ಯಾಗ್‌ನ ಮೂಲ ಉದ್ದೇಶವೇ ವಿಫಲವಾಗಿದೆ. ಹೀಗಾಗಿ ಈ ಬಗ್ಗೆ ಅಧ್ಯಯನ ನಡೆಸಲೂ ಸಚಿವಾಲಯ ಮುಂದಾಗಿದೆ. Advertisement
ಟೋಲ್ಗೇಟ್‌ನ ಎಲ್ಲ ಲೇನ್‌ಗಳಲ್ಲೂ ಫಾಸ್ಟ್‌ಟ್ಯಾಗ್
01:39 AM Jul 20, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.