Advertisement
ಮಾಡ್ರಹಳ್ಳಿ ಗ್ರಾಮದ ರಾಜು(45) ಮೃತ ವ್ಯಕ್ತಿ. ಕಿಲಗೆರೆ ಗ್ರಾಮದ ವೆಂಕಟಯ್ಯ(70) ಎಂಬುವವರ ಬಲಗಾಲು ತುಂಡಾಗಿದೆ. ಕೂಡಲೇ ಗುಂಡ್ಲುಪೇಟೆ ಠಾಣೆ ಸ್ಥಳಕ್ಕೆ ದೌಡಾಯಿಸಿ ಗಾಯಾಳು ಹಾಗೂ ಮೃತ ವ್ಯಕ್ತಿಯನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ಧಾರೆ.
Advertisement
ಬಸ್-ಬೈಕ್ ನಡುವೆ ಭೀಕರ ಅಪಘಾತ: ಓರ್ವ ಸಾವು
05:21 PM Apr 04, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.