Advertisement

ಪುತ್ರಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಅಪ್ಪ!

12:44 PM Feb 22, 2021 | Team Udayavani |

ಹಟ್ಟಿ (ರಾಯಚೂರು): ಅಪ್ರಾಪ್ತ ವಯಸ್ಸಿನ ಮಗಳನ್ನು ತಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಹಟ್ಟಿ ಸಮೀಪದ ಯರಜಂತಿಯಲ್ಲಿ ನಡೆದಿದೆ.

Advertisement

ಮೋನಮ್ಮ (14) ಕೊಲೆಯಾದ ದುರ್ದೈವಿ. ಆರೋಪಿ ತಂದೆ ತಿಮ್ಮಯ್ಯ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಇದನ್ನೂ ಓದಿ:ರಾಮಮಂದಿರ ನಿರ್ಮಾಣಕ್ಕೆ ಸಿದ್ದರಾಮಯ್ಯ ಸಹ ದೇಣಿಗೆ ಕೊಟ್ಟಿದ್ದಾರೆ: ಎಸ್ ಟಿ ಸೋಮಶೇಖರ್

ಮನೆ ಎದುರು ಪಾತ್ರೆ ತೊಳೆಯುವಾಗ ಆಗಮಿಸಿದ ತಂದೆ ಕುತ್ತಿಗೆಗೆ ಕೊಡಲಿಯಿಂದ ಕೊಚ್ಚಿ ಕೊಲೆಗೈದಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಹಟ್ಟಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Advertisement

ಇದನ್ನೂ ಓದಿ: ಮಧ್ಯ ಪ್ರದೇಶದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ : ಆರೋಪಿಗಳಲ್ಲೊಬ್ಬ ಬಿಜೆಪಿ ಮುಖಂಡ..!

Advertisement

Udayavani is now on Telegram. Click here to join our channel and stay updated with the latest news.

Next