Advertisement

ಕೌಟುಂಬಿಕ ಕಲಹ: ಶೂಟ್ ಮಾಡಿ ತಂದೆಯಿಂದಲೇ ಮಗನ ಹತ್ಯೆ

08:35 AM Aug 12, 2021 | Team Udayavani |

ಚಿಕ್ಕಮಗಳೂರು: ಕೌಟುಂಬಿಕ ಕಲಹ ತಾರಕಕ್ಕೇರಿ ತಂದೆಯೇ ಶೂಟ್ ಮಾಡಿ ಮಗನ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ಬುಧವರಾ ರಾತ್ರಿ ನಡೆದಿದೆ.

Advertisement

30 ವರ್ಷದ ಕಿರಣ್ ಮೃತ ದುರ್ದೈವಿ. ಮಗನಿಗೆ ಗುಂಡಿಕ್ಕಿ ಕೊಂದ ಪಾಪಿ ತಂದೆ ಲಕ್ಷ್ಮಣ್ ಗೌಡ  (72 ವ) ನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಇಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಸಿಎಂ ಭೇಟಿ: ಬೇಡಿಕೆಗೆ ಸ್ಪಂದನೆ ನಿರೀಕ್ಷೆ

ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next