Advertisement
ಬಂಬ್ರಾಣದ ಕಲ್ಕುಳದ ಮೂಸ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದ ಯುವಮೋರ್ಚಾ ಕುಂಬಳೆ ಮಂಡಲ ಸಮಿತಿ ಉಪಾಧ್ಯಕ್ಷರಾಗಿದ್ದ ರಾಜೇಶ್(30) ಕಳೆದ ತಿಂಗಳ 10 ರಂದು ನಾಪತ್ತೆಯಾಗಿ ಬಳಿಕ ಉಳ್ಳಾಲ ಬಂಗರ ಸಮುದ್ರದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇವರ ಸಾವಿನಲ್ಲಿ ನಿಗೂಢತೆಗಳಿವೆಯೆಂದೂ, ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಬೇಕೆಂದು ಪೊಲೀಸರಲ್ಲಿ ಆಗ್ರಹಿಸಿದ್ದರು. ರಾಜೇಶ್ ಸಾವಿನಲ್ಲಿ ನಿಗೂಢತೆಗಳಿವೆಯೆಂದೂ ಈ ಕುರಿತು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದ ರಾಜೇಶ್ ಅವರ ತಂದೆ ಲೋಕನಾಥ್ ಅವರ ಸಾವಿನಲ್ಲೂ ನಿಗೂಢತೆಗಳಿವೆಯೆಂದು ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದೇ ವೇಳೆ ಆರೋಪಕ್ಕೆಡೆಯಾದ ಇಬ್ಬರು ತಲೆಮರೆಸಿಕೊಂಡಿದ್ದಾರೆ. Advertisement
Father, son ನಿಗೂಢ ಸಾವು; ಕ್ರಿಯಾ ಸಮಿತಿ ಪದಾಧಿಕಾರಿಗಳಿಂದ ಹೇಳಿಕೆ ದಾಖಲಿಸಿದ ಪೊಲೀಸ್
10:07 PM Aug 19, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.