Advertisement
ಜಮೀಯತ್ ಉಲೆಮಾ-ಇ-ಹಿಂದ್ ಸಂಘಟನೆ ಆಯೋಜಿಸಿದ್ದ 3 ದಿನಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಇಡುವ ಠೇವಣಿಗೆ ವಾರ್ಷಿಕ ಶೇ.9ರಷ್ಟು ಬಡ್ಡಿ ಸಿಗುತ್ತದೆ. ಇದು ಬಡ್ಡಿ ಆಧಾರಿತ ಯೋಜನೆಯಾದ್ದರಿಂದ ಇಸ್ಲಾಂ ವಿರೋಧಿಯಾಗಿದೆ ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ. Advertisement
ಸುಕನ್ಯ ಸಮೃದ್ಧಿ ವಿರುದ್ಧ ಫತ್ವಾ
11:30 AM Mar 31, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.