Advertisement
ರಾಷ್ಟ್ರೀಯ ಭದ್ರತೆಗೆ ಡೇಟಾ ಹಂಚಿ ಕೊಳ್ಳುವಿಕೆಯು ಅತ್ಯಂತ ಪ್ರಮುಖವಾಗಿದೆ. ಆದರೆ ಭಾರತದಲ್ಲಿ ಸದ್ಯ ಅಪರಾಧ ಮತ್ತು ಉಗ್ರವಾದವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಡೇಟಾ ಹಂಚಿಕೊಳ್ಳುವ ಪ್ರಕ್ರಿಯೆಗೆ ಅಡ್ಡಿಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ತಮ್ಮ ಡೇಟಾ ಯಾವುದಕ್ಕೆ ಬಳಕೆಯಾಗುತ್ತದೆ ಎಂಬುದನ್ನು ನಿರ್ಧರಿಸಲು ನಾಗರಿಕರಿಗೆ ಮುಕ್ತ ಅವಕಾಶ ನೀಡಬೇಕು. ಇದರಿಂದ ಪ್ರತಿಸ್ಪರ್ಧೆ ಮತ್ತು ನಾವೀನ್ಯತೆಗೆ ಅನುವು ಮಾಡಿಕೊಟ್ಟಂತಾಗುತ್ತದೆ ಎಂದೂ ಅವರು ಇದೇ ವೇಳೆ ಹೇಳಿದ್ದಾರೆ. Advertisement
ಮುಕ್ತವಾಗಿರಲಿ ಡೇಟಾ: ಫೇಸ್‌ಬುಕ್
01:15 AM Sep 13, 2019 | mahesh |
Advertisement
Udayavani is now on Telegram. Click here to join our channel and stay updated with the latest news.