Advertisement

FDA ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಪರೀಕ್ಷಾ ಮರು ದಿನಾಂಕ ಪ್ರಕಟಿಸಿದ ಇಲಾಖೆ

04:24 PM Feb 02, 2021 | Team Udayavani |

ಬೆಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಕರ್ನಾಟಕ ಲೋಕಸೇವಾ ಆಯೋಗದ FDA ಪರೀಕ್ಷೆಯ ಮರುದಿನಾಂಕವನ್ನು ಇಲಾಖೆ ಪ್ರಕಟಿಸಿದೆ.

Advertisement

ಜನವರಿ 24 ರಂದು ನಡೆಯಬೇಕಾಗಿದ್ದ FDA ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾದ ಕಾರಣ ಇಲಾಖೆ ಪರೀಕ್ಷೆಯನ್ನು ಮುಂದೂಡಿತ್ತು. ಇದೀಗ  ಆ ಪರೀಕ್ಷೆಯನ್ನು ಫೆಬ್ರವರಿ 28 ರಂದು ನಡೆಸಲಿದ್ದೇವೆ ಎಂದು ಕೆ.ಪಿ.ಎಸ್.ಸಿ ಕಾರ್ಯದರ್ಶಿ ಜಿ. ಸತ್ಯವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಮೈತ್ರಿಗೆ HDK ಕಂಬಳಿ ಹಾಕಿಕೊಂಡೇ ಕುಳಿತಿದ್ದರು: ಎಚ್‌. ವಿಶ್ವನಾಥ್‌ ವ್ಯಂಗ್ಯ

ರಾಜ್ಯದಲ್ಲಿ ಜನವರಿ 24 ರಂದು ನಡೆಯಬೇಕಾಗಿದ್ದ FDA ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದನ್ನು ಸಿಸಿಬಿ ಪೊಲೀಸರು ಪತ್ತೆಮಾಡಿದ್ದು, ಹಲವರನ್ನು ಬಂಧಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next