Advertisement

ವಿಧಾನಪರಿಷತ್‌ನ ಒಂದು ಸ್ಥಾನಕ್ಕೆ ಫೆ.17 ಚುನಾವಣೆ

09:59 AM Feb 11, 2020 | Sriram |

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಫೆ.17 ರಂದು ಚುನಾವಣೆ ನಡೆಯುವುದು ಖಚಿತವಾಗಿದೆ.

Advertisement

ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನವಾಗಿದ್ದ ಸೋಮವಾರ ಯಾರೊಬ್ಬರೂ ನಾಮಪತ್ರ ವಾಪಸ್‌ ಪಡೆಯದ ಕಾರಣ ಚುನಾವಣೆ ನಡೆಯಲಿದೆ.

ಬಿಜೆಪಿಯಿಂದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕಾಂಗ್ರೆಸ್‌-ಜೆಡಿಎಸ್‌ ಬೆಂಬಲಿತ ಎಂದು ಹೇಳಿಕೊಂಡಿರುವ ಪಕ್ಷೇತರ ಅಭ್ಯರ್ಥಿ ಅನಿಲ್‌ ಕುಮಾರ್‌ ಕಣದಲ್ಲಿದ್ದಾರೆ.

ರಾಜ್ಯ ವಿಧಾನಸಭೆಯ ಸಂಖ್ಯಾಬಲ 222 ಇದ್ದು ಗೆಲುವಿಗೆ 112 ಮತಗಳು ಅಗತ್ಯವಾಗಿವೆ. ಬಿಜೆಪಿ 117 ಸಂಖ್ಯಾಬಲ ಹೊಂದಿದ್ದು ಕಾಂಗ್ರೆಸ್‌-ಜೆಡಿಎಸ್‌ 105 ಸಂಖ್ಯಾಬಲವನ್ನು ಹೊಂದಿವೆ.

Advertisement

Udayavani is now on Telegram. Click here to join our channel and stay updated with the latest news.

Next