Advertisement
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು, ಕೈಗಾರಿಕಾ ಘಟಕಗಳು, ವ್ಯಾಪಾರಿ ಸಂಸ್ಥೆಗಳು, ಮಾಲ್‌ಗಳ ಚಟುವಟಿಕೆ ಸ್ಥಗಿತಗೊಂಡಿದ್ದು, ಆರ್ಥಿಕ ಸಂಕಷ್ಟದಿಂದ ಬಳಲುತ್ತಿವೆ. ಈಗ ವಿದ್ಯುತ್ ಶುಲ್ಕ, ನೀರಿನ ಶುಲ್ಕ, ಆಸ್ತಿ ತೆರಿಗೆ ಹಾಗೂ ಇತರ ತೆರಿಗೆ ಪಾವತಿಸ ಸಮಯ ಸಮೀಪಿ ಸುತ್ತಿದೆ. ಈ ಉದ್ಯಮಗಳಿಗೆ ಅನು ಕೂಲವಾಗುವಂತೆ ಸ್ಥಳೀಯ ತೆರಿಗೆಗಳಲ್ಲಿ, ವಿದ್ಯುತ್ ಸಂಪರ್ಕಕ್ಕೆ ಸಂಬಂಧಿತ ತಿಂಗಳ ನಿಗದಿತ ಶುಲ್ಕದಲ್ಲಿ ರಿಯಾಯತಿ ನೀಡು ವುದು ಅತ್ಯಗತ್ಯ. ಆದ್ದರಿಂದ ಈ ವಿಷಯವನ್ನು ಆದ್ಯತೆ ಮೇರೆಗೆ ಪರಿಗಣಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. Advertisement
ಶುಲ್ಕ ಕಡಿತ: ಸಿಎಂಗೆ ದೇಶಪಾಂಡೆ ಪತ್ರ
11:26 PM Apr 10, 2020 | Sriram |
Advertisement
Udayavani is now on Telegram. Click here to join our channel and stay updated with the latest news.