Advertisement

2 ಗುಂಪುಗಳ ನಡುವೆ ಮಾರಾಮಾರಿ

11:18 AM Nov 26, 2021 | Team Udayavani |

ಚಿಕ್ಕಮಗಳೂರು: ನಗರದ ಹೃದಯಭಾಗದ ಐ.ಜಿ ರಸ್ತೆಯಲ್ಲಿ 2 ಗುಂಪುಗಳ ನಡುವೆ ಗುರುವಾರ ರಾತ್ರಿ ಮಾರಾಮಾರಿ ನಡೆದಿದೆ.

Advertisement

ಸೌಟು, ಬಾಂಡ್ಲಿ, ಕುರ್ಚಿಯಿಂದ ಪರಸ್ಪರ ಹೊಡೆದಾಡಿಕೊಂಡ ಪುಂಡರು ಪೊಲೀಸರ ಭಯವಿಲ್ಲದೇ ರೌಡಿಗಳಂತೆ ಓಡಾಡಿ ದಾಂಧಲೆ ನಡೆಸಿದ್ದಾರೆ.

ರಸ್ತೆ ಮಧ್ಯೆದಲ್ಲಿ ಪುಂಡರ ಬಡಿದಾಟ ನೋಡಿ ಜನರು ಕಂಗಾಲಾಗಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next