Advertisement
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯು ಜ. 31 ರಂದು ರಾಜ್ಯ ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರ ಉದ್ಘಾಟನೆ ನೆರವೇರಿಸಲಿದ್ದಾರೆ. ಇದಕ್ಕೆ ಮುಂಚಿತವಾಗಿ ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳು ವೀಕ್ಷಣೆಗೆ ಆಗಮಿಸಿದ್ದರು.
Related Articles
Advertisement
ಇದನ್ನೂ ಓದಿ: ನೂತನ ಕೃಷಿ ಕಾಯ್ದೆ; ಹೋರಾಟದಿಂದ ಹಿಂದೆ ಸರಿದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ