Advertisement

ಮಹದಾಯಿಗಾಗಿ 15ರಂದು ಹೋರಾಟ

07:00 AM Oct 12, 2017 | Team Udayavani |

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸಿ ಅ.15ರಂದು ಮಹದಾಯಿ ನದಿ ಉಗಮ ಸ್ಥಾನ ಬೆಳಗಾವಿ ಜಿಲ್ಲೆಯ ಕಣಕುಂಬಿಯಲ್ಲಿ ಪ್ರತಿಭಟಿಸಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ.

Advertisement

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಬಿಜೆಪಿ ಸರ್ಕಾರ ಇದ್ದು, ಈ ಬಗ್ಗೆ ಪ್ರಧಾನಿ ಮೋದಿ ಮಧ್ಯ ಪ್ರವೇಶ ಮಾಡಿ ರಾಜ್ಯದ ರೈತರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next