Advertisement
ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ ಆಟಗಾರರ ಪಟ್ಟಿಯನ್ನು ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್ (ಎಫ್ಐಎಚ್) ಪ್ರಕಟಿಸಿದೆ. ಹರ್ಮನ್‌ಪ್ರೀತ್ ಮತ್ತು ಶ್ರೀಜೇಶ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಅದ್ಭುತ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Advertisement
FIH: ಪ್ರಶಸ್ತಿ ಸ್ಪರ್ಧೆಯಲ್ಲಿ ಹರ್ಮನ್, ಶ್ರೀಜೇಶ್
10:50 PM Sep 17, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.