Advertisement
ಬಡವರ ಪರ ನಿಲ್ಲುವೆ: ಶಾಸಕ ಹರೀಶ್ ಪೂಂಜನಾನು ಜೈಲಿಗೆ ಹೋದರೂ ಪರವಾಗಿಲ್ಲ, ಕೊನೆಯವರೆಗೂ ಬಡವರ ಪರವಾಗಿಯೇ ನಿಲ್ಲುತ್ತೇನೆ ಎಂದ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿಗಳ, ಅರಣ್ಯ ಸಚಿವರ ಈ ಬೆದರಿಕೆ ತಂತ್ರಗಳಿಗೆ ನಾನು ಬೆದರುವುದಿಲ್ಲ. ಮತ್ತೆ ಹೇಳುತ್ತಿದ್ದೇನೆ ಬಡವರಿಗಾಗಿ ಇಂತಹ ನೂರು ಕೇಸು ಹಾಕಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ, ಜೈಲು ಸೇರಲೂ ತಯಾರಿದ್ದೇನೆ ಎಂದಿದ್ದಾರೆ.