Advertisement

Andhra Pradesh: ಚಂದ್ರಬಾಬು ವಿರುದ್ಧ ಪೋಸ್ಟ್‌: ಆರ್‌ಜಿವಿ ವಿರುದ್ಧ ಕೇಸು

10:02 PM Nov 11, 2024 | Team Udayavani |

ಅಮರಾವತಿ: ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮತ್ತವರ ಕುಟುಂಬದ ಕುರಿತಾಗಿ ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಡಿ ಚಿತ್ರ ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಾ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement

ಕಳೆದ ವರ್ಷ ತೆರೆಕಂಡಿದ್ದ “ವ್ಯೂಹಂ’ ಚಿತ್ರದ ಪ್ರಚಾರಕ್ಕಾಗಿ ವರ್ಮಾ ಅವರು, ನಾಯ್ಡು, ಅವರ ಪುತ್ರ ನಾರಾ ಲೋಕೇಶ್‌ ಮತ್ತು ಸೊಸೆ ಬ್ರಹ್ಮಿಣಿ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next