Advertisement

ಡಾ. ಕದ್ರಿ ಗೋಪಾಲನಾಥ್ ಪಾರ್ಥಿವ ಶರೀರಕ್ಕೆ ಸಂಸದ ನಳಿನ್ ರಿಂದ ಅಂತಿಮ ನಮನ

03:13 PM Oct 11, 2019 | Naveen |

ಮಂಗಳೂರು: ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದ ಖ್ಯಾತ ಸ್ಯಾಕ್ಸೋಪೋನ್ ವಾದಕ ಪದ್ಮಶ್ರೀ ಡಾ. ಕದ್ರಿ ಗೋಪಾಲನಾಥ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

Advertisement

ಖ್ಯಾತ ಸಾಕ್ಸೋಫೋನ್ ವಾದಕ ಕದ್ರಿ ಗೋಪಾಲಾಥ್ ಅವರು ದೇಶ ವಿದೇಶದಲ್ಲಿ ಸಾಕ್ಸೋಪೋನ್ ವಾದಕರಾಗಿ ಅವರು ಪ್ರಖ್ಯಾತಿ ಹೊಂದಿದ್ದರು. ಮೃತರು ಪತ್ನಿ, ಖ್ಯಾತ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸಹಿತ ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next