Advertisement
ಭಯೋತ್ಪಾದಕ ಕೃತ್ಯಗಳಿಗೆ ಹಣಕಾಸು ನೆರವು ನೀಡಿದ ಆರೋಪದಲ್ಲಿ 2017ರಲ್ಲಿ ರಶೀದ್‌ನನ್ನು ಬಂಧಿಸಲಾಗಿದೆ. ಪ್ರಸಕ್ತ ತಿಹಾರ್ ಜೈಲಿನಲ್ಲಿದ್ದಾನೆ. ಸಂಸದನಾಗಿ ಪ್ರಮಾಣ ಸ್ವೀಕರಿಸಲು ಅನುವಾಗುವಂತೆ ಮಧ್ಯಾಂತರ ಜಾಮೀನು ನೀಡಬೇಕೆಂದು ದಿಲ್ಲಿಯ ವಿಶೇಷ ಕೋರ್ಟ್‌ನಲ್ಲಿ ರಶೀದ್ ಅರ್ಜಿ ಸಲ್ಲಿಸಿದ್ದರು. ಈ ಕುರಿತಂತೆ ಪ್ರತಿಕ್ರಿಯೆ ಸಲ್ಲಿಸುವಂತೆ ಎನ್‌ಐಎಗೆ ನ್ಯಾಯಾಲಯ ಸೂಚಿಸಿತ್ತು. Advertisement
MP ಎಂಜಿನಿಯರ್ ರಶೀದ್ ಪ್ರಮಾಣ ವಚನ ಸ್ವೀಕಾರಕ್ಕೆ ಕೊನೆಗೂ ಎನ್‌ಐಎ ಅಸ್ತು
01:12 AM Jul 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.