Advertisement

Karnataka; ಕೊನೆಗೂ ನಿಗಮ ಮಂಡಳಿ ಪಟ್ಟಿ ಬಿಡುಗಡೆ: 32 ಶಾಸಕರಿಗೆ ಅಧ್ಯಕ್ಷ ಸ್ಥಾನ

05:16 PM Jan 26, 2024 | Team Udayavani |

ಬೆಂಗಳೂರು: ಕಳೆದ ಕೆಲ ದಿನಗಳಿಂದ ಬಿಡುಗಡೆಗೆ ಕಾಯುತ್ತಿದ್ದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿಯು ಕೊನೆಗೂ ಶುಕ್ರವಾರ ಬಿಡುಗಡೆಯಾಗಿದೆ. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ನಿಗಮ ಮಂಡಳಿ ಅಧ್ಯಕ್ಷರನ್ನು ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಎರಡು ವರ್ಷದ ಅವಧಿಗೆ ನೇಮಕ ಮಾಡಲಾಗಿದೆ.

ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್ ಅವರಿಗೆ ಪ್ರಮುಖ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ, ಸಾಗರದ ಬೇಳೂರು ಗೋಪಾಲಕೃಷ್ಣ ಅವರಿಗೆ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ, ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ ಅವರಿಗೆ ರಾಜ್ಯ ರಸ್ತೆ ಅಭಿವೃದ್ದಿ ನಿಗಮ, ವಿನಯ್ ಕುಲಕರ್ಣಿ ಅವರಿಗೆ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ನೇಮಕ ಮಾಡಲಾಗಿದೆ.

ಪಟ್ಟಿ ಇಲ್ಲಿದೆ

Advertisement

Advertisement

Udayavani is now on Telegram. Click here to join our channel and stay updated with the latest news.

Next