Advertisement
ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಆಸುಪಾಸಿನ 159 ಜನರು ಇಲ್ಲಿಯ ವರೆಗೆ ಶಂಕಿತ ಮಂಗನ ಕಾಯಿಲೆಗೆ ಚಿಕಿತ್ಸೆ ಪಡೆಯಲು ಮತ್ತು ಜ್ವರ ಮರುಕಳಿಸಿದ್ದರಿಂದ ನಾಲ್ವರು ಮಣಿಪಾಲ ಆಸ್ಪತ್ರೆಗೆ ಸೇರ್ಪಡೆಗೊಂಡಿದ್ದಾರೆ. ಇವರಲ್ಲಿ ಸುಮಾರು 55 ಜನರಿಗೆ ಮಂಗನ ಕಾಯಿಲೆ ಇರುವ ಬಗ್ಗೆ ಮತ್ತು 91 ಜನರಿಗೆ ಮಂಗನ ಕಾಯಿಲೆ ಇರದ ಬಗ್ಗೆ ವರದಿಯಾಗಿದೆ. ಎರಡು ದಿನಗಳ ಹಿಂದೆ ಶಂಕಿತ ಮಂಗನಕಾಯಿಲೆ ಬಾಧಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದೇಶೀ ಮಹಿಳೆ ಚೇತರಿಸಿಕೊಂಡಿದ್ದಾರೆ. Advertisement
9 ಮಂಗಗಳ ಶವ ಪತ್ತೆ
12:30 AM Feb 05, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.