Advertisement

ಮಾಸ್ಕ್ ಇಲ್ಲದೆ ಸಂಚಾರ; ದಂಡ ವಸೂಲಿ

10:07 AM May 06, 2020 | Suhan S |

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ  ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರದ ಆದೇಶದನ್ವಯ ಅವಳಿ ನಗರದ ಸಾರ್ವಜನಿಕರು ಮಾಸ್ಕ್ ಧರಿಸದೆ ಅನವಶ್ಯಕವಾಗಿ ಹೋಗುತ್ತಿರುವವರಿಗೆ ಹಾಗೂ ರಸ್ತೆ ಬದಿಯಲ್ಲಿ ಉಗುಳಿದವರಿಗೆ ವಿವಿಧ ವಲಯ ಕಚೇರಿಗಳ ವ್ಯಾಪ್ತಿಯಲ್ಲಿ ಹಲವರಿಗೆ ಮಂಗಳವಾರ ಹಿಡಿದು ಸುಮಾರು 21,700 ರೂ.ಗಳ ದಂಡ ವಿಧಿಸಲಾಗಿದೆ ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next