ನವದೆಹಲಿ: 2017ರಲ್ಲಿ ನಡೆದ ದಕ್ಷಿಣ ಭಾರತದ ಖ್ಯಾತಿ ನಟಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಮಲಯಾಳಂ ನಟ ದಿಲೀಪ್ ವಿರುದ್ಧ ಹೊಸ ಕೇಸು ದಾಖಲಾಗಿದೆ.
Advertisement
ತನಿಖಾಧಿಕಾರಿಗಳಿಗೆ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ದಿಲೀಪ್ ಮತ್ತು ಇತರೆ ಐವರ ವಿರುದ್ಧ ಕೇರಳ ಪೊಲೀಸ್‌ನ ಕ್ರೈಂ ಬ್ರಾಂಚ್ ಎಫ್ಐಆರ್ ದಾಖಲಿಸಿದೆ.
ತನಿಖೆ ನಡೆಸುತ್ತಿದ್ದ ಅಧಿಕಾರಿಗಳಿಗೆ ಆರೋಪಿಗಳು ಬೆದರಿಕೆ ಹಾಕಿರುವ ಆಡಿಯೋ ಕ್ಲಿಪ್‌ಗಳು ಇತ್ತೀಚೆಗೆ ಬಹಿರಂಗಗೊಂಡಿದ್ದವು.
ಇದನ್ನೂ ಓದಿ:ನಿಗದಿತ ದರದಲ್ಲೇ ಚಿಕಿತ್ಸೆ ನೀಡಿ : ಖಾಸಗಿ ಆಸ್ಪತ್ರೆಗಳಿಗೆ ಬೆಳಗಾವಿ ಜಿಲ್ಲಾಧಿಕಾರಿ ಸೂಚನೆ