Advertisement

ನಗ್ನಚಿತ್ರ : ಬಾಲಿವುಡ್‌ ನಟ ರಣವೀರ್‌ ಸಿಂಗ್‌ ವಿರುದ್ಧ ಎಫ್ಐಆರ್‌

09:38 AM Jul 27, 2022 | Team Udayavani |

ಮುಂಬೈ: ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಅವರ ಅರೆನಗ್ನ/ನಗ್ನ ಚಿತ್ರಗಳು ಇತ್ತೀಚೆಗೆ ನಿಯತಕಾಲಿಕೆಯೊಂದರಲ್ಲಿ ಪ್ರಕಟವಾಗಿತ್ತು.

Advertisement

ಇದರ ವಿರುದ್ಧ ಮುಂಬೈ ಮೂಲದ ಎನ್‌ಜಿಒ ಒಂದು ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ, ಚೆಂಬೂರು ಪೊಲೀಸ್‌ ಠಾಣೆಯಲ್ಲಿ ಅವರ ವಿರುದ್ಧ ಎಫ್ಐಆರ್‌ ದಾಖಲಾಗಿದೆ.

ನಟ ತಮ್ಮ ಚಿತ್ರಗಳ ಮೂಲಕ ಮಹಿಳೆಯರ ಭಾವನೆಗಳನ್ನು ನೋಯಿಸಿದ್ದಾರೆ ಎಂದು ಎನ್‌ಜಿಒ ಪದಾಧಿಕಾರಿಯೊಬ್ಬರು ಆರೋಪಿಸಿದ್ದಾರೆ.

ಯುವ ಸಮುದಾಯದವರು ಅದನ್ನೇ ಆದರ್ಶ ಎಂದು ಭಾವಿಸಿಕೊಂಡು ರಣವೀರ್‌ ಸಿಂಗ್‌ ಅವರಂತೇ ವರ್ತಿಸುವ ಸಾಧ್ಯತೆ ಇದೆ ಎಂದೂ ಅವರು ಹೇಳಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next