Advertisement
ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷರು ತಮ್ಮ ವಿರುದ್ಧ ನೀಡಿದ್ದ ದೂರಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಚಕ್ರವರ್ತಿ ಸೂಲಿಬೆಲೆ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ| ರಾಜೇಂದ್ರ ಬಾದಾಮಿಕರ್ ನೇತೃತ್ವದ ನ್ಯಾಯಪೀಠವು, ಯಾರ ಜಾತಿ ನಿಂದನೆ ಆಗಿದೆಯೋ ಅವರು ದೂರು ನೀಡಿಲ್ಲ. ರಾಜಕೀಯ ಪಕ್ಷದ ಜಿಲ್ಲಾಧ್ಯಕ್ಷರು ದೂರು ನೀಡಿದ್ದಾರೆ. ಹೀಗಾಗಿ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಲಾಗಿದೆ ಎಂದು ಆದೇಶಿಸಿದೆ. Advertisement
ಸೂಲಿಬೆಲೆ ವಿರುದ್ಧ FIR ; ಹೈಕೋರ್ಟ್ ತಡೆ
12:01 AM Jan 31, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.