Advertisement
ನಿರ್ಮಾಣದ ಹೊಣೆ ಹೊತ್ತಿದ್ದ ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪೆನಿ(ಎನ್‌ಸಿಸಿ), ಈ ಸಂಸ್ಥೆಯ ಕಿರಿಯ ಎಂಜಿನಿಯರ್ ಪ್ರಭಾಕರ್, ನಿರ್ದೇಶಕ ಚೈತನ್ಯ, ಸ್ಪೆಷನ್ ಪ್ರಾಜೆಕ್ಟ್ ಮ್ಯಾನೇಜರ್ ಮಥಾಯ್, ಪ್ರಾಜೆಕ್ಟ್ ಮ್ಯಾನೇಜರ್ ವಿಕಾಸ್ ಸಿಂಗ್, ಮೇಲುಸ್ತುವಾರಿ ಲಕ್ಷ್ಮಿಪತಿ, ಬಿಎಂಆರ್‌ಸಿಎಲ್‌ನ ಉಪಮುಖ್ಯ ಎಂಜಿನಿಯರ್ ವೆಂಕಟೇಶ್ ಶೆಟ್ಟಿ ಹಾಗೂ ಎಕ್ಸಿಕ್ಯೂಟಿವ್ ಎಂಜಿನಿಯರ್ ಮಹೇಶ್ ಬೆಂಡೆಕೇರಿ, ಬಿಎಂಆ ರ್ ಸಿಎಲ್‌ನ ಜೆಇ ಜಾಪರ್ ಸಾದಿಖ್ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಾಗಿದೆ.
ಮತ್ತೊಂದೆಡೆ ಘಟನೆಗೆ ಸಂಬಂಧಿಸಿದಂತೆ ಬಿಎಂಆರ್ ಸಿಎಲ್‌ನ ಪ್ರಬಾರಿ ಉಪ ಮುಖ್ಯ ಎಂಜಿನಿಯರ್, ಕಾರ್ಯ ನಿರ್ವಾಹಕ ಎಂಜಿ ನಿಯರ್ ಮತ್ತು ಸೈಟ್ ಎಂಜಿನಿಯರ್ ಅವರನ್ನು ಬಿಎಂಆರ್ ಸಿ ಎಲ್ ಅಮಾನತು ಗೊಳಿಸಿ ಆದೇಶ ಹೊರಡಿಸಿದೆ.