Advertisement

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

12:42 AM Oct 15, 2024 | Team Udayavani |

ಬೆಂಗಳೂರು: ಚುನಾವಣೆ ವೆಚ್ಚಕ್ಕಾಗಿ 50 ಕೋಟಿರೂ. ನೀಡುವಂತೆ ಬೇಡಿಕೆ ಇಟ್ಟಿದ್ದಲ್ಲದೇ ಬೆದರಿಕೆ ಹಾಕಿದ ಆರೋಪದಲ್ಲಿ ಉದ್ಯಮಿ ವಿಜಯ್‌ ತಾತಾ ಅವರು ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌.ಎಂ. ರಮೇಶ್‌ ಗೌಡ, ಮಾಜಿ ಸಿಎಂ
ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಅ. 21ಕ್ಕೆ ಮುಂದೂಡಿದೆ.

Advertisement

ವಾರದೊಳಗೆ ಚನ್ನಪಟ್ಟಣ ಅಭ್ಯರ್ಥಿ ಘೋಷಣೆ: ಎಚ್‌ಡಿಕೆ
ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಬಿಜೆಪಿ ವರಿಷ್ಠರೊಂದಿಗೆ ಚರ್ಚಿಸಿ ಇನ್ನೊಂದು ವಾರದಲ್ಲಿ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಎಂದು ರಾಜ್ಯ ಜೆಡಿಎಸ್‌ ಅಧ್ಯಕ್ಷರೂ ಆಗಿರುವ ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next