Advertisement
ಈ ಸಂಬಂಧ ದೆಹಲಿ ಸಿಖ್ ಗುರುದ್ವಾರ ನಿರ್ವಹಣೆ ಸಮಿತಿ ಮುಖ್ಯಸ್ಥ ಮಂಜಿಂದರ್ ಸಿಂಗ್ ಸಿರ್ಸಾ ಅವರು ಟ್ವಿಟರ್‌ನಲ್ಲಿ ಮ್ಯಾಟ್ ಫೋಟೋ ಸಹಿತ ಪ್ರಕಟಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಮೆಜಾನ್‌ನಿಂದ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗಿದೆ. ಇಂತಹ ವಸ್ತುಗಳನ್ನು ನಿಷೇಧಿಸಬೇಕು ಹಾಗೂ ಈ ಕುರಿತು ಅಮೆಜಾನ್ ಜಾಗತಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದರು. Advertisement
ಇ-ಕಾಮರ್ಸ್ ದೈತ್ಯ ಅಮೆಜಾನ್ ವಿರುದ್ಧ ಎಫ್ಐಆರ್
09:59 AM Jan 13, 2020 | sudhir |
Advertisement
Udayavani is now on Telegram. Click here to join our channel and stay updated with the latest news.