Advertisement

ಹುಬ್ಬಳ್ಳಿ-ಧಾರವಾಡ ಪಾಲಿಕೆ ಕಚೇರಿಯಲ್ಲಿ ಅಗ್ನಿ ಅವಘಡ;ಕಡತಗಳಿಗೆ ಬೆಂಕಿ

10:04 AM Oct 08, 2018 | |

ಹುಬ್ಬಳ್ಳಿ: ಮಹಾ ನಗರ ಪಾಲಿಕೆ ಕಚೇರಿಯಲ್ಲಿ ಸೋಮವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು ಹಲವು ಕಡತಗಳು ಅಗ್ನಿಗೆ ಆಹುತಿಯಾಗಿರುವ ಬಗ್ಗೆ ವರದಿಯಾಗಿದೆ. 

Advertisement

ಸೂಪರಿಂಡೆಂಟ್‌ ಕಚೇರಿಯಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಹಲವು ಕಡತಗಳು ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ.

ಪೊಲೀಸರೂ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next