Advertisement

ಚೀನದಲ್ಲಿ ಅಗ್ನಿ ಅವಘಡ: 18 ಸಾವು

09:20 AM Apr 25, 2018 | Team Udayavani |

ಬೀಜಿಂಗ್‌: ದಕ್ಷಿಣ ಚೀನದ ಕರೋಕೆ ಲಾಂಜ್‌ ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 18 ಮಂದಿ ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದಾರೆ. ಸೋಮವಾರ ಮಧ್ಯರಾತ್ರಿ 1 ಗಂಟೆಗೆ 3 ಅಂತಸ್ತಿನ ಈ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತು ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next