Advertisement

ಮಣಿಪಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮಾವಿನ ಮರಕ್ಕೆ ತಗಲಿದ ಬೆಂಕಿ

03:13 PM Feb 11, 2021 | Team Udayavani |

ಮಣಿಪಾಲ: ಇಲ್ಲಿನ ಟೈಗರ್ ಸರ್ಕಲ್ ನಲ್ಲಿರುವ ಬೃಹತ್ ಮಾವಿನ ಮರಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ವಿದ್ಯುತ್ ತಂತಿಗಳು ಮರಕ್ಕೆ ತಾಗಿಕೊಂಡಿರುವ ಕಾರಣ ಶಾರ್ಟ್ ಸರ್ಕ್ಯೂಟ್ ನಿಂದ ಮರಕ್ಕೆ ಬೆಂಕಿ ಹತ್ತಿಕೊಂಡಿದೆ. ಇದರ ಸಮೀಪದಲ್ಲೇ ಮೆಡಿಕಲ್ ಶಾಪ್, ಸೆಲೂನ್ ಹಾಗೂ ಕಮರ್ಷಿಯಲ್ ಕಾಂಪ್ಲೆಕ್ಸ್ ಗಳಿವೆ.

ಇದನ್ನೂ ಓದಿ:ಐಶ್ವರ್ಯಾ- ಅಮರ್ಥ್ಯ ವಿವಾಹ: ಡಿಕೆಶಿ ಮನೆಯಲ್ಲಿ ಸಂಭ್ರಮದ ಹಳದಿ ಕಾರ್ಯಕ್ರಮ

ಇದನ್ನೂ ಓದಿ:ತಾಪಂ-ಜಿಪಂ ಚುನಾವಣೆ ಮುಂದೂಡಿಕೆ ಸರಿಯಲ್ಲ

Advertisement

ಆದರೆ ಘಟನೆ ನಡೆದ ಕೂಡಲೇ ಅಗ್ನಿ ಶಾಮಕದಳವರು ಧಾವಿಸಿ ಬೆಂಕಿ ನಂದಿಸಿದ ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next