Advertisement

ಪ್ರಧಾನಿ ಮೋದಿ ನಿವಾಸದಲ್ಲಿ ಅಗ್ನಿ ಅವಘಡ

09:53 AM Dec 31, 2019 | Hari Prasad |

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದಲ್ಲಿ ಇಂದು ಸಂಜೆ ಅಗ್ನಿ ಅವಘಡ ಸಂಭವಿಸಿರುವ ಕುರಿತಾಗಿ ಮಾಹಿತಿ ಲಭ್ಯವಾಗಿದೆ.

Advertisement

ಇಲ್ಲಿನ 7 ಲೋಕಮಾನ್ಯ ಮಾರ್ಗದಲ್ಲಿರುವ 7 ರೇಸ್ ಕೋರ್ಸ್ ರಸ್ತೆ ಎಂದೇ ಕರೆಯಲ್ಪಡುವ ಪ್ರದೇಶದಲ್ಲಿರುವ ಪ್ರಧಾನಿಯವರ ಅಧಿಕೃತ ನಿವಾಸದಲ್ಲಿ ಈ ಅವಘಡ ಸಂಭವಿಸಿರುವುದಾಗಿ ಪ್ರಾಥಮಿಕ ಮೂಲಗಳಿಂದ ಮಾಹಿತಿ ಲಭಿಸಿದೆ.

ಬೆಂಕಿ ಕಾಣಿಸಿಕೊಳ್ಳಲು ಕಾರಣಗಳು ಮತ್ತು ಇನ್ನಿತರ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next