Advertisement

Sullia ರಬ್ಬರ್‌ ಗೋಡೌನ್‌ಗೆ ಬೆಂಕಿ; ಅಪಾರ ನಷ್ಟ

12:31 AM Apr 11, 2024 | Team Udayavani |

ಸುಳ್ಯ: ರಬ್ಬರ್‌ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿರುವ ಘಟನೆ ಕಲ್ಮಕಾರಿನಲ್ಲಿ ಸಂಭವಿಸಿದೆ.

Advertisement

ಸುಳ್ಯ ತಾಲೂಕಿನ ಕಲ್ಮಕಾರಿನ ಕೊರಗಪ್ಪ ಮೆಂಟೆಕಜೆ ಅವರ ರಬ್ಬರ್‌ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಅಪಾರ ನಷ್ಟ ಸಂಭವಿಸಿದೆ.

ಘಟನೆಯಲ್ಲಿ ಐದು ಕ್ವಿಂಟಾಲ್‌ ಗೂ ಅಧಿಕ ರಬ್ಬರ್‌ ಬೆಂಕಿಗಾಹುತಿಗಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳೀಯರ ಸಹಕಾರದಲ್ಲಿ ಬೆಂಕಿ ನಂದಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next