Advertisement
ಗುರುವಾರ ಮುಂಜಾನೆ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲು ಕಣ್ಣೂರು ಸ್ಟೇಷನ್ ನಲ್ಲಿ ನಿಂತಿದ್ದ ವೇಳೆ ರೈಲಿನ ಒಂದು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿ ತಿಳಿಸಿದೆ.
Related Articles
Advertisement
ಇದೇ ವರ್ಷ ಏ.2 ರಂದು ಕೋಝಿಕ್ಕೋಡ್ ಜಿಲ್ಲೆಯಲ್ಲಿ ಶಾರುಖ್ ಸೈಫಿ ಎಂಬಾತ ರೈಲಿಗೆ ಬೆಂಕಿ ಹಚ್ಚಿದ ಪರಿಣಾಮ ಒಂದು ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದರು. ಒಂಬತ್ತು ಮಂದಿ ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಉನ್ನತಮಟ್ಟದಲ್ಲಿ ತನಿಖೆ ನಡೆಯುತ್ತಿದೆ.