Advertisement
ದೆಹಲಿಯ ಒಂದನೇ ಹಂತದ ಕಾರ್ಖಾನೆಯಲ್ಲಿ ಮಧ್ಯಾಹ್ನ 12:30 ರ ವೇಳೆಗೆ ಅಗ್ನಿ ಅವಘಡ ಸಂಭವಿಸಿದ್ದು, ಘಟನಾ ಸ್ಥಳಕ್ಕೆ 15 ಅಗ್ನಿ ಶಾಮಕ ವಾಹನ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
Advertisement
ದೆಹಲಿಯಲ್ಲಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಸ್ಥಳಕ್ಕೆ 15 ಅಗ್ನಿಶಾಮಕ ವಾಹನ ದೌಡು
04:51 PM Jan 08, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.